Body donated to Medical College Tumakur
ಕನ್ನಡ ಗೆಳೆಯರ ಬಳಗದ ಸಂಚಾಲಕ ಬ.ಹ.ಉಪೇಂದ್ರ ನಿಧನ
ಸಾವಿನ್ಲೂ ಸಾರ್ಥಕತೆ ಮೆರೆದ ಕುಟುಂಬ: ನೇತ್ರದಾನ, ಸಿದ್ದಗಂಗಾ ಆಸ್ಪತ್ರೆಗೆ ದೇಹದಾನ.
ಕನ್ನಡ ಗೆಳೆಯರ ಬಳಗದ ಸಂಚಾಲಕ, ಎಚ್.ಎ.ಎಲ್.ನ ನಿವೃತ್ತ ಡಿಜಿಎಂ ಬಾ.ಹ. ಉಪೇಂದ್ರ (66) ಅವರು ಗುರುವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸಾವಿನಲ್ಲೂ ಸಾರ್ಥಕತೆ ಮೆರೆದ ಉಪೇಂದ್ರ ಅವರ ದೇಹವನ್ನು ತುಮಕೂರಿನ ಸಿದ್ದಗಂಗಾ ಅಸ್ಪತ್ರೆಗೆ ದಾನ ಮಾಡಲಾಗಿದ್ದು, ಕಣಣುಗಳನ್ನೂ ದಾನ ಮಾಡಲಾಗಿದೆ.